ಗಡಿ ಮಕ್ಕಳ ಶಿಕ್ಷಣಕ್ಕೆ ಆದ್ಯತೆ : ಬೆಲ್ಲದ

ಕೊಪ್ಪಳ,ಸೆ.೧೩ ರಾಜ್ಯದ ಗಡಿ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ೧೯ ಜಿಲ್ಲೆಗಳ ೫೨ ತಾಲ್ಲೂಕುಗಳಲ್ಲಿನ ಈ ಗಡಿ ಪ್ರದೇಶದಲ್ಲಿ ಕನ್ನಡ ಶಾಲೆಗಳು ಅಲ್ಲಿಯ ಭಾಗದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡು ವಲ್ಲಿ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು ಒಂದು ಪ್ರಾಥಮಿಕ ಶಾಲೆಗೆ ಕನಿಷ್ಟ ೬ ಮನೆಗಳಂತೆ ವಸತಿ ಗೃಹಗಳನ್ನು ಶಿಕ್ಷಕರಿ ಗೆ ಕಟ್ಟಿಸಿ ಕೊಡಲಾಗುತ್ತದೆ ಎಂದು ಗಡಿ ಪ್ರದೇಶ ಅಭಿವೃದಿಟಛಿ ಪ್ರಾಧಿಕಾರ ಅಧ್ಯಕ್ಷ ಹಾಗೂ ಶಾಸಕ ಚಂದ್ರಕಾಂತ ಬೆಲ್ಲದ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಸಾಮಾಜಿಕ ಜೀವನದಲ್ಲಿ ಮೌಲ್ಯಾಧಾರಿತ ವಿಚಾರಗಳನ್ನು ಬೆಳೆಸುವ ನಿಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿಯೇ ಒಂದು ಉನ್ನತ ಮಟ್ಟದ ಸಂಸ್ಥೆ ರಚಿಸಲಾಗಿದೆ. ನ್ಯಾಯಮೂರ್ತಿ ಎಂ. ಎನ್‌. ವೆಂಕಟಾಚಲ ಯ್ಯ ಅಧ್ಯಕ್ಷತೆಯಲ್ಲಿ ರಚನೆಗೊಂಡ ಈ ಸಂಸ್ಥೆಯಲ್ಲಿ ಪ್ರಜಾಪ್ರಭುತ್ವದಲ್ಲಿ ಕಾರ್ಯ

No Comments to “ಗಡಿ ಮಕ್ಕಳ ಶಿಕ್ಷಣಕ್ಕೆ ಆದ್ಯತೆ : ಬೆಲ್ಲದ”

add a comment.

Leave a Reply