ಸರಕಾರಿ ನೌಕರರಿಗೆ ಶೇ.೩೦ ರಷ್ಟು ಮಧ್ಯಂತರ ಪರಿಹಾರ ನೀಡಲು ಶಂಭುಲಿಂಗನಗೌಡ ಒತ್ತಾಯ

ಕೊಪ್ಪಳ,,ಅ.೧೬ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳು ಹಾಗೂ ಇತರೆ ಸೌಲಭ್ಯಗಳಲ್ಲಿ ಉಂಟಾಗಿರುವ ತಾರತಮ್ಯ ವನ್ನು ನಿವಾರಿಸಿ ಸರಕಾರಿ ನೌಕರರಿಗೆ ಶೇ.೩೦ ರಷ್ಟು ಮಧ್ಯಂತರ ಪರಿಹಾರ ನೀಡಬೇಕೆಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಂಭು ಲಿಂಗನಗೌಡ ಪಾಟೀಲ್‌ ಹಲ ಗೇರಿ ರಾಜ್ಯ ಸರ್ಕಾರವನ್ನು ಒತ್ತಾಯಿ ಸಿದ್ದಾರೆ. ಅವರು ನಗರದ ವಾರ್ತಾ ಭವನದಲ್ಲಿ ರವಿವಾರದಂದು ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಸರಕಾರಿ...

ಗಡಿ ಮಕ್ಕಳ ಶಿಕ್ಷಣಕ್ಕೆ ಆದ್ಯತೆ : ಬೆಲ್ಲದ

ಕೊಪ್ಪಳ,ಸೆ.೧೩ ರಾಜ್ಯದ ಗಡಿ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ೧೯ ಜಿಲ್ಲೆಗಳ ೫೨ ತಾಲ್ಲೂಕುಗಳಲ್ಲಿನ ಈ ಗಡಿ ಪ್ರದೇಶದಲ್ಲಿ ಕನ್ನಡ ಶಾಲೆಗಳು ಅಲ್ಲಿಯ ಭಾಗದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡು ವಲ್ಲಿ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು ಒಂದು ಪ್ರಾಥಮಿಕ ಶಾಲೆಗೆ ಕನಿಷ್ಟ ೬ ಮನೆಗಳಂತೆ ವಸತಿ ಗೃಹಗಳನ್ನು ಶಿಕ್ಷಕರಿ ಗೆ ಕಟ್ಟಿಸಿ ಕೊಡಲಾಗುತ್ತದೆ ಎಂದು ಗಡಿ ಪ್ರದೇಶ ಅಭಿವೃದಿಟಛಿ ಪ್ರಾಧಿಕಾರ ಅಧ್ಯಕ್ಷ ಹಾಗೂ...

‘ಸರ್ಕಾರದಿಂದ ಬರ ನಿರ್ಲಕ್ಷ್ಯ’

ಕೊಪ್ಪಳ,ಅ.೧೨ ರಾಜ್ಯ ಸರ್ಕಾರ ಬರಗಾಲವನ್ನು ಗಂಭೀರ ವಾಗಿ ಪರಿಗಣಿಸಿಲ್ಲ, ಕುಡಿಯುವ ನೀರು, ಗೋಶಾಲೆ ತೆರೆಯುವ ಕೆಲಸ ಮಾಡುತ್ತಿಲ್ಲ, ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದಟಛ್ದಿರಾಮಯ್ಯ ಆರೋಪಿಸಿ ದರು. ಅವರು ನಗರದ ಪ್ರವಾಸಿ ಮಂದಿರ ದಲ್ಲಿ ಬುಧವಾರದಂದು ಸುದ್ದಿಗಾರ ರೊಂದಿಗೆ ಮಾತನಾಡುತ್ತ, ರಾಜ್ಯ ಕಗ್ಗತ್ತಿಲಿ ನಲ್ಲಿದೆ. ರಾಜ್ಯದ ಜನತೆಗೆ ಸಮರ್ಪಕವಾಗಿ ವಿದ್ಯುತ್‌ ನೀಡದೆ ವಿನಾಕಾರಣ ಕೇಂದ್ರ ಸರ್ಕಾರ ಕಲ್ಲಿದ್ದಲು ಪೂರೈಸುತ್ತಿಲ್ಲ ಎಂದು ಕೇಂದ್ರದ...

ಶಿಕ್ಷಣ ಪಡೆಯುವುದರ ಮೂಲಕ ಸ್ವಾವಲಂಬಿಗಳಾಗಬೇಕು & ಶಾಸಕ ಸಂಗಣ್ಣ

ಕೊಪ್ಪಳಳ,,ಅ.೧೧: ವಾಲ್ಮೀಕಿ ನಾಯಕ ಸಮುದಾಯದ ಪ್ರತಿಯೊಬ್ಬರು ಶಿಕ್ಷಣ ಪಡೆಯುವುದರ ಮೂಲಕ ಸ್ವಾವಲಂಬಿಗಳಾಗಬೇಕೆಂದು ಶಾಸಕ ಸಂಗಣ್ಣ ಕರಡಿ ಹೇಳಿದರು. ಅವರು ನಗರದ ಸಾಹಿತ್ಯ ಭವನ ದಲ್ಲಿ ಜಿಲ್ಲಾಡಳಿತ,ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ರಾಮಾಯಣ ಮಹಾಭಾರತ ಮಹಾಕಾವ್ಯಗಳು ಸಾಂಸ್ಕೃತಿಕ ಪ್ರತೀಕವಾಗಿವೆ. ಎಲ್ಲಾ ರೀತಿ ಯಿಂದಲೂ...

ಡಾ. ಕಂಬಾರರನ್ನು ಅ.ಭಾ.ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಒತ್ತಾಯ

ಕೊಪ್ಪಳ ಅ.೩ ಗಂಗಾವತಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಡಾ. ಚಂದ್ರಶೇಖರ ಕಂಬಾರ ಅವರನ್ನು ಆಯ್ಕೆಮಾಡಲು ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜ ಒತ್ತಾಯಿ ಸಿದೆ. ಇಂದು ಕೊಪ್ಪಳದ ಸಿರಸಪ್ಪಯ್ಯನ ಮಠದಲ್ಲಿ ಶೇಷಪ್ಪಯ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಸಭೆ ಸೇರಿ ಈ ನಿರ್ಣಯ ಕೈಗೊಳ್ಳಲಾಯಿತು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಥಮ ಕುಲಪತಿಗಳಾಗಿ ಸೇವೆ ಸಲ್ಲಿಸಿದ ವಿಶ್ವಕರ್ಮ ಸಮಾಜದ ಧೀಮಂತ ಸಾಹಿತಿ ಡಾ....

ದೇಶ ಕಟ್ಟಲು ಗಾಂಧಿ ತತ್ವ ಪ್ರೇರಣೆ – ತುಳಸಿ

ಕೊಪ್ಪಳ ಅ. ೦೨ ಒಬ್ಬ ಸಾಮಾನ್ಯ ಪ್ರಜೆಯೂ ಕೂಡ ದೇಶ ಕಟ್ಟುವಲ್ಲಿ ಮಹತ್ವದ ಪಾತ್ರ ವಹಿಸಬಲ್ಲನು ಎಂಬುದನ್ನು ಇಡೀ ಜಗತ್ತಿಗೆ ತೋರಿಸಿಕೊಟ್ಟ ಮಹಾನ್‌ ವ್ಯಕ್ತಿ ಮಹಾತ್ಮಾ ಗಾಂಧೀಜಿ ಎಂದು ಜಿಲ್ಲಾಧಿ ಕಾರಿ ತುಳಸಿ ಮದ್ದಿನೇನಿ ಅವರು ಬಣ್ಣಿಸಿದರು. ಮಹಾತ್ಮಾ ಗಾಂಧೀಜಿಯವರ ೧೪೨ ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ ಭವನದ ಆಡಿಟೋರಿ ಯಂನಲ್ಲಿ ಭಾನುವಾರ ಏರ್ಪಡಿಸ ಲಾಗಿದ್ದ ಸಮಾರಂಭದಲ್ಲಿ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಭಕ್ತಿಪೂರ್ವಕ...

೪ ಗುಂಪುಗಳ ರಚನೆ,ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸಲು ನಿರ್ಣಯ

ಗಂಗಾವತಿ ಅ.೨ ನವ್ಹೆಂಬರ್‌ನಲ್ಲಿ ಜರುಗಲಿರುವ ೭೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿಮಿತ್ಯ ಶನಿವಾರ ನಗರದ ಎಪಿಎಂಸಿ ಆವರಣದಲ್ಲಿರುವ ಸಮ್ಮೇಳನದ ಸ್ವಾಗತ ಸಮಿತಿ ಕಛೆರಿಯಲ್ಲಿ ಮಹಿಳಾ ಸಮಿತಿ ಅಧ್ಯಕ್ಷೆ ಕವಿತಾ ಗುರುಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಬಾವಿ ಸಭೆಯಲ್ಲಿ ನಿರ್ಣಯಿಸಲಾಯಿತು. ನಗರದ ಅಲಂಕಾರಕ್ಕೆ, ರಂಗೋಲಿ ಹಾಕಲು, ಸ್ತಬಟಛಿ ಚಿತ್ರ ಮೆರವಣಿಗೆ ಮತ್ತು ಸಾಂಸ್ಕೃತಿಕ ಕಲಾ ಕನ್ನಡ ಸಾಹಿತ್ಯ ಸಮ್ಮೇಳನದ ಮಹಿಳಾ ಸಮಿತಿ...

ಕೊಪ್ಪಳ : ಅರಳಿದ ಕಮಲ

ಕೊಪ್ಪಳ ಸೆ. ೨೯ ಕೊಪ್ಪಳ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಬಿ.ಜೆ.ಪಿ. ಪಕ್ಷದ ಅಭ್ಯರ್ಥಿ ಸಂಗಣ್ಣ ಕರಡಿ ಜಯ ಗಳಿಸುವ ಮೂಲಕ ಬಿಜೆಪಿ ಖಾತೆ ತೆರೆದಿದ್ರೆ. ಬಿ. ಜೆ. ಪಿಯ ಚುನಾಯಿತ ಅಭ್ಯರ್ಥಿ ಸಂಗಣ್ಣ ಕ-ರಡಿ ೬೦,೪೦೫ ಮತಗಳು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಬಸವರಾಜ ಹಟ್ನಾಳ್‌ ಅವರನ್ನು ೧೨,೪೮೮ ಮತಗಳ ಅಂತರ ದಿಂದ ಪರಾಭವಗೊಳಿಸಿದ್ದಾರೆ. ಕಾಂಗ್ರೆಸ್‌ನ ಬಸವರಾಜ ಹಿಟ್ನಾಳ್‌ ೪೭,೯೧೭...

ಸಂಗಣ್ಣ, ಪ್ರದೀಪ, ಹಿಟ್ನಾಳ ಭವಿಷ್ಯ ಇಂದು ಬಹಿರಂಗ

ಕೊಪ್ಪಳ ಸೆ. ೨೮ ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪಚುನಾ ವಣೆಗೆ ಸಂಬಂಧಿಸಿದಂತೆ ಮತ ಎಣಿಕೆ ಕಾರ್ಯ ಸೆ. ೨೯ ರಂದು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆಯಲಿದ್ದು, ಈಗಾಗಲೆ ಜಿಲ್ಲಾಡಳಿತ ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಜರುಗಿಸಲು ಸಕಲ ರೀತಿಯಲ್ಲಿ ಸಜ್ಜಾಗಿದೆ. ಉಪಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೆ ಮತದಾನ ಪ್ರಕ್ರಿಯೆ ಪೂರ್ಣ ಗೊಂಡು, ಎಲ್ಲ ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ...

ಕೊಪ್ಪಳ ಉಪಚುನಾವಣೆ, ಪ್ರತಿ ಬೂತ್‌ನಲ್ಲೂ ಚಿತ್ರೀಕರಣ ಇಂದು ಮತದಾನ

ರಾಜ್ಯದ ಕುತೂಹಲ ಸೆಳೆದಿರುವ ಕೊಪ್ಪಳ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ನಾಳೆ ನಡೆಯಲಿರುವ ಮತದಾನಕ್ಕಾಗಿ ಕ್ಷಣಗಣನೆ ಆರಂಭವಾಗಿದೆ. ಬಹಿರಂಗ ಪ್ರಚಾರ ಕಾರ್ಯ ಕೊನೆ ಗೊಂಡಿರುವ ಹಿನ್ನೆಲೆಯಲ್ಲಿ ಇಂದು ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಿ ಮತ ಯಾಚಿಸಿದರು. ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳ ಕಾರ್ಯಕರ್ತರು ಕೊನೆ ಕ್ಷಣದ ಕಸರತ್ತು ನಡೆಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಈ ಮಧ್ಯೆ ಉಪ ಚುನಾವಣೆಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ...
 • Raichur

  Suddimoola

  сialis http://www.laviagraes.com/ tadalafil hypertension arterielle pulmonaire generique

  February 17th, 2016 | Read more
 • Raichur

  vbt http://www.viagragenericoes24.com/ cialis générique bb egb https://www.acheterviagrafr24.com/ gvewef

  January 14th, 2016 | Read more
 • Bellary

  ಕಂಪ್ಲಿ ತಾಲ್ಲೂಕು ಘೊಷಣೆ & ಕನಸು ನನಸಾಗಿಸಿದ ಶೆಟ್ಟರ ಕಂಪ್ಲಿ™, ಫೆ.೮ ............. ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ತಾಲೂಕು ಕೇಂದ್ರವಾಗಲು...

  February 9th, 2013 | Read more