ಸರ್ಕಾರದ ಯೋಜನೆ ಜಾರಿ ಮಾಡದ ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ರಾಜ್ಯದ ಜನತೆ ಎದುರಿಸುತ್ತಿರುವ ಸಮಸ್ಯೆ ಗಳಿಗೆ ಸಟಛಿಳೀಯ ಮಟ್ಟದಲ್ಲೇ ಪರಿಹಾರ ದೊರಕಿಸಿಕೊಡಬೇಕೆಂದು ಆದೇಶಿರುವ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಅಧಿ ಕಾರಿ ವರ್ಗಕ್ಕೆ ಆದೇಶ ಮಾಡಿದ್ದಾರೆ. ಆಡಳಿತ ಯಂತ್ರಕ್ಕೆ ಚುರುಕುಮು ಟ್ಟಿಸಲು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾ ಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನರ ಸಮಸ್ಯೆಗಳು ಸ್ಥಳೀಯ ಮಟ್ಟದಲ್ಲೇ ಬಗೆಹರಿಯಬೇಕು. ಅಧಿಕಾರಿಗಳ ವರ್ತನೆ ಯಿಂದ ಸಮಸ್ಯೆಗಳು...

ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಬಿಡುಗಡ

ಬೆಂಗಳೂರು, ಅ.೧೭ ಡಿನೋಟಿμಕೇಷನ್‌ ಹಗರಣದಲ್ಲಿ ಜೈಲು ಪಾಲಾಗಿ, ಅನಾರೋಗ್ಯದ http://www.viagragenericoes24.com/que-es-diagrama-de-dispersion ಕಾರಣ https://www.acheterviagrafr24.com/achat-viagra-en-ligne-suisse/ ಜಯದೇವ ಆಸ್ಪತ್ರೆ ಸೇರಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಆರೋಗ್ಯ ಸುಧಾರಿಸಿದ್ದು, ನಾಳೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆಯ cialis generique ವೈದ್ಯ http://www.viagragenericoes24.com/nombres-de-viagras ಡಾ. ಮಂಜುನಾಥ್‌ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿಂದು ಸುದ್ದಿಗಾರ ರಿಗೆ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ http://www.viagragenericoes24.com/sustituto-natural-del-viagra ವಿವರ ನೀಡಿದ ಅವರು, ಬೆನ್ನುಹುರಿ...

ಮುಂಬರುವ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮಧ್ಯೆ ನೇರ ಸ್ಪರ್ಧೆ- ಎಚ್‌ಡಿಕೆ ಭವಿಷ್ಯ

ಬೆಂಗಳೂರು, ಅ.೧೭ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ&ಜೆಡಿಎಸ್‌ ನಡುವೆ ನೇರ ಸ್ಪರ್ಧೆ ನಡೆಯಲಿದ್ದು ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಮೂಲೆ ಗುಂಪಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿಂದು ಪಕ್ಷದ ಕಚೇರಿಯಲ್ಲಿ ವಿವಿಧ ಪಕ್ಷಗಳ ಮುಖಂಡರುಗಳು ಜೆಡಿಎಸ್‌ ಸೇರ್ಪಡೆ ಕಾರ್ಯಕ್ರಮದ ಬಳಿಕ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್‌ ವಿರುದಟಛಿ ತೀವ್ರ ವಾಗ್ದಾಳಿ ನಡೆಸಿದರು. ಭೂಹಗರಣದ ಆರೋಪದಲ್ಲಿ ಜೈಲು ಸೇರಿರುವ...

ಜೈಲಿನಿಂದ ಜಯದೇವ ಆಸ್ಪತ್ರೆಗೆ – ಮಾಜಿ ಸಿಎಂ ಭೇಟಿಗೆ ಮಂತ್ರಿಗಳ ದಂಡು

ಬೆಂಗಳೂರು , ಅ.೧೬ ಭೂಹಗರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿ, ಅನಾರೋಗ್ಯದ ಕಾರಣ ಪ್ರಸ್ತುತ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಬಿಎ.ಸ್‌.ಯಡಿಯೂರಪ್ಪ ಆರೋಗ್ಯ ವಿಚಾರಿಸಲು ಇಂದು ಗಣ್ಯರ ದಂಡೇ ಆಗಮಿಸಿತ್ತು. ಲೋಕಾಯುಕ್ತ ವಿಶೇಷ ನ್ಯಾಯಾ ಲಯ ನಿನ್ನೆ ಬೆಳಗ್ಗೆ http://www.viagragenericoes24.com/nombres-de-viagras ಜಾಮೀನು ನಿರಾಕರಿಸಿದ ಬಳಿಕ, ಸಂಜೆ ನ್ಯಾಯಾಲಯಕ್ಕೆ ಶರಣಾಗಿ ಪರಪ್ಪನ ಅಗ್ರಹಾರ ಪಾಲಾದ ಯಡಿಯೂ ರಪ್ಪ ಅವರಿಗೆ ಮಧ್ಯರಾತ್ರಿ...

ರಾಜ್ಯ ಸರ್ಕಾರ ವಜಾಕ್ಕೆ ಸಿದಟಛಿರಾಮಯ್ಯ ಒತ್ತಾಯ

ಬೆಂಗಳೂರು , http://www.laviagraes.com/viagra-similares ಅ.೧೬ ರಾಜ್ಯ ಬಿಜೆಪಿ ಸರ್ಕಾರ ವ್ಯಾಪಕ ಭ್ರಷ್ಟಾಚಾ ರದಲ್ಲಿ ಮುಳುಗಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಕೃಷ್ಣಯ್ಯ ಶೆಟ್ಟಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮೊದಲಾದವರು ಜೈಲು ಸೇರಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರವನ್ನು ಕೂಡಲೇ ವಜಾಗೊಳಿ ಸಬೇಕೆಂದು ಕಾಂಗ್ರೆಸ್‌ ಪಕ್ಷ ರಾಜ್ಯಪಾಲರಿಗೆ ಒತ್ತಾಯಿಸಿದೆ. ರಾಜ್ಯಪಾಲ ಎಚ್‌.ಆರ್‌. ಭಾರದ್ವಾಜ್‌ ಅವರನ್ನು ಇಂದು ಭೇಟಿಯಾಗಿ ಮನವಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ...

ರಾಮುಲು ರಾಜೀನಾಮೆ ಅಂಗೀಕಾರ;ನಡೆ ನಿಗೂಢ

ಬೆಂಗಳೂರು,ಅ,೧೩ ಅಕ್ರಮ ಗಣಿಗಾರಿಕೆ ಕುರಿತು ಲೋಕಾ ಯುಕ್ತರು ನೀಡಿದ ವರದಿಯಲ್ಲಿ ತಮ್ಮ ಹೆಸರನ್ನು ಅನಗತ್ಯವಾಗಿ ಸೇರಿಸಲಾಗಿದೆ. ಇದರಿಂದ ತಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂಬ ಕಾರಣ ನೀಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಚಿವ ಬಿ.ಶ್ರೀರಾಮುಲು ಅವರ ರಾಜೀನಾಮೆ ಯನ್ನು ಇಂದು ಅಂಗೀಕರಿಸಲಾಗಿದೆ. ಕಳೆದ ತಿಂಗಳ ನಾಲ್ಕರಂದು ಬಿ.ಶ್ರೀರಾಮುಲು ಅವರು ಮಡಿಕೇರಿಗೆ ತೆರಳಿ ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರಿಗೆ ರಾಜೀನಾಮೆ ಪತ್ರ ನೀಡಿದ್ದರು. ಇಂದು...

ಅಕ್ರಮ ಗಣಿಗಾರಿಕೆ ಲೋಕಾಯುಕ್ತ ವರದಿ ತಿರಸ್ಕಾರ

ಬೆಂಗಳೂರು,ಅ,೧೩ ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ನೀಡಿರುವ ವರದಿಯನ್ನು ತಿರಸ್ಕರಿಸಲು ಮೊದಲ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ, ರಾಜಕೀಯ ವ್ಯಕ್ತಿಗಳ ಮೇಲೆ ಮಾಡಲಾಗಿ ರುವ ಆರೋಪಗಳ ಕುರಿತಂತೆ ಲೋಕಾಯುಕ್ತ ಸಂಸೆಟಛಿಯ ಸಲಹೆ ಕೋರಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. https://www.acheterviagrafr24.com/viagra-pour-homme/ ಲೋಕಾಯುಕ್ತ ವರದಿಯಲ್ಲಿ ರಾಜ ಕೀಯ ವ್ಯಕ್ತಿಗಳ ಮೇಲೆ ಮಾಡಲಾಗಿ ರುವ ಆರೋಪದ ಸಂದರ್ಭದಲ್ಲಿ ಸಹಜ...

ರಾಮುಲುಗೆ ಸಚಿವ ಸ್ಥಾನ ಇಲ್ಲ-ಈಶ್ವರಪ್ಪ

ಬೆಂಗಳೂರು,ಅ.೧೧ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ವಿಭಿನ್ನ ಹೇಳಿಕೆಗಳನ್ನು ನೀಡಿರುವ ಮುಖ್ಯ ಮಂತ್ರಿ ಡಿ.ವಿ. ಸದಾನಂದಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್‌. ಈಶ್ವರಪ್ಪ, ಪಕ್ಷದಲ್ಲಿ ತಾಳ ಮೇಳ ಸರಿಯಿಲ್ಲ ಎಂಬುದನ್ನು ಮತ್ತೊಮ್ಮೆ ಜಗಜ್ಜಾಹೀರುಗೊಳಿಸಿದ್ದಾರೆ. ನಗರದಲ್ಲಿಂದು ಪತ್ಯೇಕವಾಗಿ ಸುದ್ದಿಗಾ ರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಾಗೂ ಪಕ್ಷದ ನಡುವೆ ಸಮನ್ವ ಯತೆ ಇಲ್ಲ ಎನ್ನುವುದನ್ನು ಋಜುವಾತು ಪಡಿಸಿದರು. ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ....

ಸಕ್ಕರೆ ಕಂಪನಿಗಳಿಂದ ಶೀಘ್ರ ವಿದ್ಯುತ್‌ ಖರೀದಿ& ಶೋಭಾ

ಬೆಂಗಳೂರು,ಅ.೧೧ ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್‌ ಸಮಸ್ಯೆ ಬಗೆಹರಿಸಲು ಇಂದು ಸಕ್ಕರೆ ಕಂಪನಿಗಳ ಜೊತೆ ಮಾತುಕತೆ ನಡೆಸಿದ್ದು ಅವರು ಉತ್ಪಾದಿಸುವ ವಿದ್ಯುತ್‌ ಖರೀದಿಸಲು ಚಿಂತನೆ ನಡೆದಿದೆ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಆದರೆ, ಸಕ್ಕರೆ ಕಂಪನಿಗಳ ಆಡಳಿತ ಮಂಡಳಿ ಯವರು ಪ್ರತಿ ಯುನಿಟ್‌ ವಿದ್ಯುತ್‌ಗೆ ೬ರೂ..೫೦ ಪೈಸೆ ನೀಡುವಂತೆ ಒಕ್ಕೊರಲಿನ ಒತ್ತಾಯ ಮಾಡಿದ್ದು, ಈ ದರ ಅತ್ಯಂತ ದುಬಾರಿ ಎಂದು ಹೇಳಿದರು....

˨ÜáÂñ… PÜwñÜ hÝÄ

ಬೆಂಗಳೂರು,ಅ.೧೦ ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್‌ ಸಮಸ್ಯೆಯನ್ನು ಶೀಘ್ರ ನಿವಾರಣೆ ಮಾಡಲು ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುಖ್ಯ ಮಂತ್ರಿ ಡಿ.ವಿ ಸದಾನಂದ ಗೌಡ ಭರವಸೆ ನೀಡಿದ್ದಾರೆ.ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ರಾಜ್ಯದ ಶಾಖೋತ್ಪನ್ನ ವಿದ್ಯುತ್‌ ಸ್ಥಾವರಗಳಲ್ಲಿ ಒಂದು ದಿನಕ್ಕೆ ಮಾತ್ರ ಆಗುವಷ್ಟು ಕಲ್ಲಿದ್ದಲಿದೆ ಎಂಬ ವರದಿಗಳು ಸರಿ ಯಲ್ಲ. ಹೀಗೆ ವದಂತಿ ಹಬ್ಬಿಸಿ ಜನರಲ್ಲಿ ಆತಂಕ ಮೂಡಿಸು ವುದು...
 • Raichur

  Suddimoola

  сialis http://www.laviagraes.com/ tadalafil hypertension arterielle pulmonaire generique

  February 17th, 2016 | Read more
 • Raichur

  vbt http://www.viagragenericoes24.com/ cialis générique bb egb https://www.acheterviagrafr24.com/ gvewef

  January 14th, 2016 | Read more
 • Bellary

  ಕಂಪ್ಲಿ ತಾಲ್ಲೂಕು ಘೊಷಣೆ & ಕನಸು ನನಸಾಗಿಸಿದ ಶೆಟ್ಟರ ಕಂಪ್ಲಿ™, ಫೆ.೮ ............. ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ತಾಲೂಕು ಕೇಂದ್ರವಾಗಲು...

  February 9th, 2013 | Read more